ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
8ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
9ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
10ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
11ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ