ಅಡವಿ ಕತ್ತಿಯ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.
7ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
8ಆಳುಗಳು ನಮ್ಮ ಮೇಲೆ ಆಳಿದ್ದಾರೆ; ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವದಿಲ್ಲ.
9ಅಡವಿ ಕತ್ತಿಯ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.
10ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ.
11ಅವರು ಚೀಯೋನಿನಲ್ಲಿ ಹೆಂಗಸರನ್ನೂ ಯೆಹೂದದ ನಗರಗಳಲ್ಲಿ ಕನ್ಯೆಯರನ್ನೂ ಕೆಡಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ