ಇಬ್ರಿಯರಿಗೆ 3:15

ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 3

13ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.

14ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!

15ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.

16ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ.

17ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!

ಇಬ್ರಿಯರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी