ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
1ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
3ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
4ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು.
5ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ