ನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ.
23ದೇವರು ಅದರ ಮಾರ್ಗವನ್ನು ಗ್ರಹಿಸಿ ಕೊಂಡಿದ್ದಾನೆ; ಆತನೇ ಅದರ ಸ್ಥಳವನ್ನು ತಿಳಿದಿದ್ದಾನೆ.
24ಗಾಳಿಗೂ ತೂಕವನ್ನು ನೇಮಿಸಿ ಆತನು ಭೂಮಿಯ ಕಟ್ಟಕಡೆಗೂ ದೃಷ್ಟಿಸಿ ಆಕಾಶದ ಕೆಳಗೆ ನೋಡುತ್ತಾನೆ.
25ನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ.
26ಆತನು ಮಳೆಗೆ ಕಟ್ಟಳೆಯನ್ನೂ ಗುಡುಗಿನ ಮಿಂಚಿಗೆ ಮಾರ್ಗವನ್ನೂ ಮಾಡಿದಾಗ
27ಆಗಲೇ ಅದನ್ನು ನೋಡಿ ಪ್ರಕಟಿಸಿದನು; ಆತನು ಅದನ್ನು ಸಿದ್ಧಮಾಡಿ ಹೌದು, ಪರಿಶೋಧಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ