ನನಗೆ ವಿರೋಧವಾಗಿ ಅವನು ನುಡಿ ಗಳನ್ನು ಸಿದ್ಧಮಾಡಲಿಲ್ಲ; ನಿಮ್ಮ ಮಾತುಗಳಿಂದ ನಾನು ಅವನಿಗೆ ಉತ್ತರ ಕೊಡುವದಿಲ್ಲ.
12ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ.
13ನಾವು ಜ್ಞಾನವನ್ನು ಕಂಡುಕೊಂಡೆವು; ಮನು ಷ್ಯನಲ್ಲ, ದೇವರು ಅವನನ್ನು ತಳ್ಳುತ್ತಾನೆಂದು ಹೇಳ ಬೇಡಿರಿ.
14ನನಗೆ ವಿರೋಧವಾಗಿ ಅವನು ನುಡಿ ಗಳನ್ನು ಸಿದ್ಧಮಾಡಲಿಲ್ಲ; ನಿಮ್ಮ ಮಾತುಗಳಿಂದ ನಾನು ಅವನಿಗೆ ಉತ್ತರ ಕೊಡುವದಿಲ್ಲ.
15ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು.
16ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ