ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.
13ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.
14ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
15ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ