ದೈನಂದಿನ ಮನ್ನಾ

ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.

೨ ಪೂರ್ವಕಾಲವೃತ್ತಾಂತ 11:17