ಗಲಾತ್ಯದವರಿಗೆ 2:19

ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.

ಸಂದರ್ಭದೊಂದಿಗೆ ಓದಿ · ಗಲಾತ್ಯದವರಿಗೆ 2

17ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು.

18ನಾನು ಕೆಡವಿದವುಗಳನ್ನು ತಿರಿಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿಯನ್ನಾಗಿ ಮಾಡಿಕೊಳ್ಳುತ್ತೇನಲ್ಲಾ.

19ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.

20ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇ

21ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.

ಗಲಾತ್ಯದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी