ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಮಗಳ ಗುಡಾರದಲ್ಲಿ ಸುರಿದಿದ್ದಾನೆ.
4ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಮಗಳ ಗುಡಾರದಲ್ಲಿ ಸುರಿದಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ