ಕೊಲೊಸ್ಸೆಯವರಿಗೆ 3:1

ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.

ಸಂದರ್ಭದೊಂದಿಗೆ ಓದಿ · ಕೊಲೊಸ್ಸೆಯವರಿಗೆ 3

1ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.

2ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ.

3ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.

ಕೊಲೊಸ್ಸೆಯವರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी