ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ
3ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ
4ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ
5ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೇ ಮಗನಾದ ಇತ್ರಾಮನೂ. ಇವರು ಹೆಬ್ರೋನಿ ನಲ್ಲಿ ದಾವೀದನಿಗೆ ಹುಟ್ಟಿದವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ