ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್ ಬೆಟ್ಟವನ್ನು ಸುತ್ತಿಕೊಂಡೆವು.
1ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್ ಬೆಟ್ಟವನ್ನು ಸುತ್ತಿಕೊಂಡೆವು.
2ಆ ಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--
3ನೀವು ಈ ಬೆಟ್ಟವನ್ನು ಸುತ್ತಿಕೊಂಡದ್ದು ಸಾಕು, ಉತ್ತರಕ್ಕೆ ತಿರುಗಿ ಕೊಳ್ಳಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ