ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
20ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ.
21ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು.
22ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ