ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
18ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು--
19ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು.
20ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
21ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ