೧ ಪೂರ್ವಕಾಲವೃತ್ತಾಂತ 26:8

ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 26

6ದೇವರು ಅವನನ್ನು ಆಶೀರ್ವದಿ ಸಿದನು. ಅದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಕುಮಾರರು ಹುಟ್ಟಿದರು; ಅವರು ಪರಾಕ್ರಮಶಾಲಿಗಳಾಗಿದ್ದರು.

7ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು.

8ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.

9ಮೆಷೆಲೆಮ್ಯನಿಗೂ ಬಲವುಳ್ಳ ಕುಮಾರರೂ ಸಹೋ ದರರೂ ಹದಿನೆಂಟು ಮಂದಿಯಾಗಿದ್ದರು.

10ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;

೧ ಪೂರ್ವಕಾಲವೃತ್ತಾಂತ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी