ಆ ಪ್ರಕಾರವೇಯೆಹೋಶುವನು ಅವರಿಗೆ ಮಾಡಿ ಇಸ್ರಾಯೇಲ್ ಮಕ್ಕಳು ಅವರನ್ನು ಕೊಂದುಹಾಕದ ಹಾಗೆ ಅವರನ್ನು ಇವರ ಕೈಯಿಂದ ತಪ್ಪಿಸಿ ಬಿಟ್ಟು
24ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.
25ಈಗ ಇಗೋ, ನಾವು ನಿನ್ನ ಕೈಯಲ್ಲಿ ಇದ್ದೇವೆ; ನಿನ್ನ ದೃಷ್ಟಿಗೆ ಒಳ್ಳೇದಾಗಿಯೂ ಸರಿಯಾ ಗಿಯೂ ತೋಚುವ ಹಾಗೆ ನಮಗೆ ಮಾಡು ಎಂದು ಉತ್ತರ ಕೊಟ್ಟರು.
26ಆ ಪ್ರಕಾರವೇಯೆಹೋಶುವನು ಅವರಿಗೆ ಮಾಡಿ ಇಸ್ರಾಯೇಲ್ ಮಕ್ಕಳು ಅವರನ್ನು ಕೊಂದುಹಾಕದ ಹಾಗೆ ಅವರನ್ನು ಇವರ ಕೈಯಿಂದ ತಪ್ಪಿಸಿ ಬಿಟ್ಟು
27ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ