ಅಜರ್ಯನೂ ಎಜ್ರನೂ ಮೆಷುಲ್ಲಾ ಮನೂ
31ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ ಸ್ತುತಿಸಲು ಎರಡು ದೊಡ್ಡ ಗುಂಪುಗಳನ್ನು ನೇಮಿಸಿದೆನು; ಒಂದು ಗುಂಪಿ ನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಲ ಕಡೆಗೆ ಹೋದರು.
32ಅವರ ಹಿಂಭಾಗದಲ್ಲಿ ಹೋಷಾಯನೂ ಯೆಹೂದದ ಪ್ರಧಾನರಲ್ಲಿ ಅರ್ಧ ಜನರೂ
33ಅಜರ್ಯನೂ ಎಜ್ರನೂ ಮೆಷುಲ್ಲಾ ಮನೂ
34ಯೆಹೂದನೂ ಬೆನ್ಯಾವಿಾನನೂ ಶೆಮಾ ಯನೂ ಯೆರೆವಿಾಯನೂ
35ತುತೂರಿಗಳನ್ನು ಹಿಡಿ ಯುವ ಯಾಜಕರ ಮಕ್ಕಳಲ್ಲಿ ಆಸಾಫನ ಮಗನಾದ ಜಕ್ಕೂರನ ಮಗನಾದ ವಿಾಕಾಯನ ಮಗನಾದ ಮತ್ತ ನ್ಯನ ಮಗನಾದ ಶೆಮಾಯನ ಮಗನಾದ ಯೋನಾ ತಾನನ ಮಗನಾದ ಜೆಕರ್ಯನೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ