ಅವರೊಂದಿಗೆ ಪರ್ಷಿಯಾ ಇಥಿಯೋಪ್ಯ ಲಿಬಿಯಾ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.
3ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.
5ಅವರೊಂದಿಗೆ ಪರ್ಷಿಯಾ ಇಥಿಯೋಪ್ಯ ಲಿಬಿಯಾ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.
7ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿ ಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರಿಗೆ ಕಾವಲಿರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ