ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.
31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
32ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
33ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.
34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
35ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ