ಆದಿಕಾಂಡ 42:17

ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 42

15ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.

16ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು.

17ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.

18ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.

19ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ.

ಆದಿಕಾಂಡ 42 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी