ದಾವೀದನು ತನಗೆ ವರ್ತಮಾನ ಹೇಳಿದ ಯೌವನಸ್ಥನಿಗೆ--ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು ಅಂದನು.
3ದಾವೀದನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಅದಕ್ಕವನು--ಇಸ್ರಾಯೇ ಲಿನ ದಂಡಿನಿಂದ ತಪ್ಪಿಸಿಕೊಂಡು ಬಂದೆನು ಅಂದನು.
5ದಾವೀದನು ತನಗೆ ವರ್ತಮಾನ ಹೇಳಿದ ಯೌವನಸ್ಥನಿಗೆ--ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು ಅಂದನು.
7ಅವನು ಹಿಂದಕ್ಕೆ ತಿರುಗಿ ನೋಡಿ ನನ್ನನ್ನು ಕಂಡು ಕರೆದನು. ಆಗ ನಾನುಇಗೋ, ಇದ್ದೇನೆ ಅಂದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ