ಯೋಬನು 29:25

ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.

ಸಂದರ್ಭದೊಂದಿಗೆ ಓದಿ · ಯೋಬನು 29

23ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು.

24ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ.

25ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.

ಯೋಬನು 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी