ನಮ್ಮಲ್ಲಿ ಬಹು ನಿಶ್ಚಯವಾಗಿ ನಂಬಿ ಕೊಂಡಿರುವ ವಿಷಯಗಳ ಪ್ರಕಟನೆಯನ್ನು ಕ್ರಮವಾಗಿ ಬರೆಯುವದಕ್ಕೆ ಅನೇಕರು ಕೈಕೊಂಡು
1ನಮ್ಮಲ್ಲಿ ಬಹು ನಿಶ್ಚಯವಾಗಿ ನಂಬಿ ಕೊಂಡಿರುವ ವಿಷಯಗಳ ಪ್ರಕಟನೆಯನ್ನು ಕ್ರಮವಾಗಿ ಬರೆಯುವದಕ್ಕೆ ಅನೇಕರು ಕೈಕೊಂಡು
2ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ