ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
1ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಎಫೆಸ ದಲ್ಲಿರುವ ಪರಿಶುದ್ಧರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ--
2ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
4ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ