ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು.
3ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.
4ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು.
6ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ