ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--
3ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು.
4ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.
5ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--
6ಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ.
7ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ