ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.
4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
5ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
6ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.
7ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
8ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ