ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು.
1ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು.
2ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
3ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು.
4ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು.
5ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ