ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ.
8ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ.
9ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ;
10ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ.
11ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
12ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ