ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
19ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.
20ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;
21ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ