ಇಬ್ರಿಯರಿಗೆ 2:4

ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 2

2ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ

3ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.

4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.

5ನಾವು ಪ್ರಸ್ತಾಪಿಸುವ ಬರುವ ಆ ಲೋಕವನ್ನು ಆತನು ದೂತರಿಗೆ ಅಧೀನ ಮಾಡಲಿಲ್ಲವಲ್ಲಾ.

6ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು?

ಇಬ್ರಿಯರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी