೧ ಪೂರ್ವಕಾಲವೃತ್ತಾಂತ 24:7

ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 24

5ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.

6ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.

7ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ

8ಮೂರನೆ ಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮ ನಿಗೆ,

9ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾವಿಾನನಿಗೆ,

೧ ಪೂರ್ವಕಾಲವೃತ್ತಾಂತ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी