ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ.
102ನಿನ್ನ ನ್ಯಾಯವಿಧಿಗಳಿಂದ ನಾನು ತೊಲಗಲಿಲ್ಲ; ನೀನು ನನ್ನನ್ನು ಬೋಧಿಸಿದ್ದೀ.
103ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
104ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ.
105ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
106ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ