ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ.
12ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
13ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.
14ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ.
15ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ತರಲ್ಪಡುತ್ತಾರೆ; ಅವರು ಅರಸನ ಅರಮನೆಯೊಳಗೆ ಪ್ರವೇಶಿಸುವರು.
16ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ