೧ ಕೊರಿಂಥದವರಿಗೆ 5:9

ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 5

7ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.

8ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.

9ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು.

10ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.

11ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.

೧ ಕೊರಿಂಥದವರಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी