ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
10ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ