ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್ ಮಾತನಾಡ ಬಲ್ಲೆಯಾ?
35ಅವನು ಮೆಟ್ಟಲುಗಳ ಮೇಲೆ ಬಂದಾಗ ಜನರ ಬಲಾತ್ಕಾರದ ನಿಮಿತ್ತ ಸೈನಿಕರು ಅವನನ್ನು ಹೊತ್ತು ಕೊಂಡು ಹೋದರು.
36ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು.
37ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್ ಮಾತನಾಡ ಬಲ್ಲೆಯಾ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ