ಧರ್ಮೋಪದೇಶಕಾಂಡ 26:19

ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 26

17ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ.

18ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂ

19ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.

ಧರ್ಮೋಪದೇಶಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी