ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
2ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
5ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ