ಮೇಘಗಳಿಂದ ಬೆಳಕನ್ನು ಮುಚ್ಚು ತ್ತಾನೆ;
30ಇಗೋ, ತನ್ನ ಸುತ್ತಲೂ ಬೆಳಕನ್ನು ವಿಸ್ತರಿಸಿ ಸಮುದ್ರದ ಅಗಾಧವನ್ನು ಮುಚ್ಚುತ್ತಾನೆ.
31ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ.
32ಮೇಘಗಳಿಂದ ಬೆಳಕನ್ನು ಮುಚ್ಚು ತ್ತಾನೆ;
33ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ