ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;
1ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;
3ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆಯುವೆನು ನಿನ್ನ ಬಲಗೈಯಲ್ಲಿರುವ ಬಾಣಗಳು ಉದುರಿ ಬೀಳುವಂತೆ ಮಾಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ