ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು.
3ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
4ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.
5ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು.
6ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ