ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
1ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
2ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.
3ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ