ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು.
7ಗಿಲ್ಯಾದ್ ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು;
8ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು.
9ಬಲವುಳ್ಳ ಪಟ್ಟಣಕ್ಕೆ ನನ್ನನ್ನು ಕರತರುವವನಾರು? ಎದೋಮಿನೊಳಗೆ ನನ್ನನ್ನು ನಡಿಸುವವನಾರು?
10ಓ ದೇವರೇ, ನಮ್ಮನ್ನು ತಳ್ಳಿಬಿಟ್ಟು ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನ ಲ್ಲವೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ