ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
6ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
7ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
8ಗಿಲ್ಯಾದು ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ