ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
15ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
16ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ