ಮಲಾಕಿಯ 3:1

ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.

ಸಂದರ್ಭದೊಂದಿಗೆ ಓದಿ · ಮಲಾಕಿಯ 3

1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.

2ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.

3ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.

ಮಲಾಕಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी