ಅರಣ್ಯಕಾಂಡ 35:27

ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 35

25ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ.

26ಯಾವ ಸಮಯದಲ್ಲಾದರೂ ಕೊಲೆಪಾತಕನು ತಾನು ಓಡಿಹೋದ ಆಶ್ರಯದ ಪಟ್ಟಣದ ಮೇರೆ ಯನ್ನು ವಿಾರಿ ಹೊರಟರೆ

27ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ.

28ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು; ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು.

29ಹೀಗೆ ಇವು ನಿಮ್ಮ ಸಮಸ್ತ ನಿವಾಸಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಗಳಾಗಿರಬೇಕು.

ಅರಣ್ಯಕಾಂಡ 35 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी