ನಫ್ತಾಲಿಯಲ್ಲಿ ಅಹೀಮಾಚನು; ಅವನಿಗೆ ಸೊಲೊ ಮೋನನ ಮಗಳಾದ ಬಾಸೆಮತಳು ಹೆಂಡತಿಯಾಗಿದ್ದಳು.
13ರಾಮೋತು ಗಿಲ್ಯಾದಿನಲ್ಲಿ ಗೇಬೆರ್ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು.
14ಮಹನಯಿಮಿನಲ್ಲಿ ಇದ್ದೋನನ ಮಗನಾದ ಅಹೀನಾದಾಬನು.
15ನಫ್ತಾಲಿಯಲ್ಲಿ ಅಹೀಮಾಚನು; ಅವನಿಗೆ ಸೊಲೊ ಮೋನನ ಮಗಳಾದ ಬಾಸೆಮತಳು ಹೆಂಡತಿಯಾಗಿದ್ದಳು.
16ಆಶೇರನಲ್ಲಿಯೂ ಅಲೋತಿ ನಲ್ಲಿಯೂ ಹೂಷೈಯನ ಮಗನಾದ ಬಾಣನು;
17ಇಸ್ಸಕಾರನಲ್ಲಿ ಫಾರೂಹನ ಮಗನಾದ ಯೆಹೋ ಷಾಫಾಟನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ